ಮೈಸೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ – ತನ್ವೀರ್ ಸೇಠ್ ಅಭಿಮಾನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

2 months ago

11

0

ಮೈಸೂರು, ಆ. 3: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮೈಸೂರು ನರಸಿಂಹರಾಜ (ಎನ್.ಆರ್.) ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ. ತನ್ವೀರ್ ಸೇಠ್ ಅವರ ಬೆಂಬಲಿಗ ಹಾಗೂ ಅಭಿಮಾನಿಯಾಗಿರುವ ತಬ್ರೇಜ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿದ ತಕ್ಷಣ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಥಳದಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ನಡೆದ ವಿಚಾರ ತಿಳಿಯುತ್ತಿದ್ದಂತೆ […] The post ಮೈಸೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ – ತನ್ವೀರ್ ಸೇಠ್ ಅಭಿಮಾನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
 ಸಿಗದ ಸಚಿವ ಸ್ಥಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ- ಯಶವಂತರಾಯಗೌಡ ಪಾಟೀಲ್
Next Article
 ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಜೀನಾಮೆಗೆ ಮುಂದಾದ ಶಾಸಕ ಬೇಳೂರು ಗೋಪಾಲಕೃಷ್ಣ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment