ವಾಹನ ಸವಾರರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ: ಓರ್ವನ ವಿರುದ್ಧ ಪ್ರಕರಣ ದಾಖಲು

2 months ago

31

0

ಹೊಸದಿಗಂತ ವರದಿ ಅಂಕೋಲಾ: ಅಂಕೋಲಾ ತಾಲೂಕಿನಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನ ಕುರಿತಂತೆ ಪೊಲೀಸರಿಗೆ ಖಚಿತ ಮಾಹಿತಿ ದೊರಕಿದ್ದು ವ್ಯಕ್ತಿಯೋರ್ವನ ಮೇಲೆ ಪಿ.ಎಸ್.ಐ ವಿಶ್ವನಾಥ ನಿಂಗೊಳ್ಳಿ ಅವರು ಸರ್ಕಾರದ ಪರವಾಗಿ ದೂರು ದಾಖಲಿಸಿದ್ದಾರೆ. ತಾಲೂಕಿನ ಬಾಳೆಗುಳಿಯ ಪ್ಲೈ ಓವರ್ ಕೆಳಗೆ ಸಾರ್ವಜನಿಕ ಸ್ಥಳದಲ್ಲಿ ನೀಲಿ ಬಣ್ಣದ ಪ್ಯಾಂಟ್ ಕಪ್ಪು ಬಿಳಿ ಬಣ್ಣದ ಟಿ ಶರ್ಟ್ ಧರಿಸಿರುವ ವ್ಯಕ್ತಿ ತನ್ನ ಸುತ್ತ ಕಪ್ಪು,ನೀಲಿ ಮತ್ತು ಕೆಂಪು ಬಣ್ಣದ ಬ್ಯಾಗುಗಳನ್ನು ಇಟ್ಟುಕೊಂಡು ರಸ್ತೆಯಲ್ಲಿ ಹೋಗುವ ವಾಹನ ಚಾಲಕರಿಗೆ ಮತ್ತು ಸಾರ್ವಜನಿಕರನ್ನು […] The post ವಾಹನ ಸವಾರರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ: ಓರ್ವನ ವಿರುದ್ಧ ಪ್ರಕರಣ ದಾಖಲು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಬೈಕ್‌ಗೆ ನೇತು ಹಾಕಿದ್ದ ಬ್ಯಾಗ್ ಕಳವು:3 ಲಕ್ಷ ರೂ ನಗದು ಹೊತ್ತೊಯ್ದ ಖದೀಮರು
Next Article
ಏಳನೇ ಕ್ಲಾಸ್‌ ಹುಡುಗನಿಗೆ ಮೊಬೈಲ್‌ ಯಾಕೆ ಬೇಕು ಎಂದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮ*ಹತ್ಯೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment