ಶಿವಮೊಗ್ಗದಲ್ಲಿ ದುರಂತ | ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ನಿವೃತ್ತ ಇಂಜಿನಿಯರ್ ಸಾವು

2 months ago

23

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಿವಮೊಗ್ಗದ ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್‌ ಮೃತಪಟ್ಟಿದ್ದಾರೆ. ಕುಮಾರಸ್ವಾಮಿ (80) ಸಾವಿಗೀಡಾದ ನಿವೃತ್ತ ಇಂಜಿನಿಯರ್. ಭಾನುವಾರ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಲಿಫ್ಟ್‌ನಲ್ಲಿ ಮೇಲೆ ತೆರಳಲು ಬಟನ್ ಒತ್ತಿ ಒಳಹೋದಾಗ, ಮೇಲಿಂದ ಬಂದ ಲಿಫ್ಟ್‌ನಲ್ಲಿ ಅವರು ಸಿಲುಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ರಕ್ಷಿಸಿದ್ದರು. ನಂತರ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ […] The post ಶಿವಮೊಗ್ಗದಲ್ಲಿ ದುರಂತ | ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ನಿವೃತ್ತ ಇಂಜಿನಿಯರ್ ಸಾವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಏಳನೇ ಕ್ಲಾಸ್‌ ಹುಡುಗನಿಗೆ ಮೊಬೈಲ್‌ ಯಾಕೆ ಬೇಕು ಎಂದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮ*ಹತ್ಯೆ
Next Article
ಗಾಯಗಳ ಸರಣಿಯಿಂದ ಬಿಸಿಸಿಐಗೆ ತಲೆನೋವು: ಟೀಮ್ ಇಂಡಿಯಾ ಫಿಸಿಯೋಗೆ ಗೇಟ್​ಪಾಸ್?

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment