ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ

2 months ago

25

0

ಮಹಾರಾಷ್ಟ್ರ (ಆಗಸ್ಟ್ 03): ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದಲ್ಲಿ ಪ್ರವಾಹದ ಆತಂಕ ಮತ್ತಷ್ಟು ಹೆಚ್ಚಾಗಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರಸ್ತುತ ಕೃಷ್ಣಾ ನದಿಗೆ ಸುಮಾರು 1.23 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
Next Article
Job Update: ಉಡುಪಿ ಕೊಚ್ಚಿನ್ ಶಿಪ್‍ಯಾರ್ಡ್‍ನಲ್ಲಿ ಬಂಪರ್ ಜಾಬ್, 10ನೇ ತರಗತಿ, ಐಟಿಐ ಪಾಸ್ ಆದವರಿಗೆ ಸರ್ಕಾರಿ ಉದ್ಯೋಗದ ಅವಕಾಶ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment