ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

2 months ago

30

0

ಮಂಗಳೂರು (ಆ.3): ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 4ರಂದು ಶಾಲೆಗಳಿಗೆ ರಜೆ ಘೋಷಿಸಿವೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಪ್ರಮುಖವಾಗಿ ಪರಿಗಣಿಸಿ, ಮಳೆಯ ತೀವ್ರತೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಆಧರಿಸಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ವಿವಿಧ ತಾಲೂಕುಗಳಿಗೆ  ರಜೆ ಘೋಷಿಸಲಾಗಿದೆ. ಮಂಗಳೂರು ಹಾಗೂ ಪುತ್ತೂರು ಉಪವಿಭಾಗಗಳಿಗೆ ವಿಭಿನ್ನ ನಿಯಮಗಳನ್ನು ಅನ್ವಯಿಸಲಾಗಿದ್ದು, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
Next Article
ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment