ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

2 months ago

22

0

ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ವ್ಯಕ್ತವಾಗಿರುವ ಅಸಮಾಧಾನದ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಬೇಸರ ಅಥವಾ ಅಸಮಾಧಾನ ಇಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗ ಎಲ್ಲ ಸಚಿವಾಕಾಂಕ್ಷಿಗಳಿಗೂ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಅವಕಾಶ ವಂಚಿತರಾದವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುವುದು ಸಹಜ ಪ್ರಕ್ರಿಯೆ ಎಂದು ಹೇಳಿದರು. ಸಚಿವ ಸಂಪುಟದ ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆ ತೀರ್ಮಾನವನ್ನು ಎಲ್ಲರೂ ಗೌರವಿಸಿ ಒಪ್ಪಿಕೊಳ್ಳಬೇಕಾಗುತ್ತದೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌
Next Article
ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment