ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

2 months ago

23

0

ಹಾಸನ: ಸತತ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಹಾಗೂ ಶಿರವಾಗಿಲು ನಡುವಿನ ರೈಲ್ವೆ ಹಳಿಯ ಮೇಲೆ ಸಂಭವಿಸಿದ್ದ ಭಾರೀ ಗುಡ್ಡ ಕುಸಿತದ ಬಳಿಕ ಸ್ಥಗಿತಗೊಂಡಿದ್ದ ರೈಲು ಸಂಚಾರ ಇದೀಗ ಮತ್ತೆ ಆರಂಭವಾಗಿದೆ. ಮೂರು ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ರೈಲ್ವೆ ಇಲಾಖೆ ಮಣ್ಣು ಹಾಗೂ ಬಂಡೆಕಲ್ಲುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಮಾರ್ಗವನ್ನು ಸುರಕ್ಷಿತ ಸಂಚಾರಕ್ಕೆ ಸಜ್ಜುಗೊಳಿಸಿದೆ. ಕಳೆದ ಶನಿವಾರ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಬೆಟ್ಟದ ದೊಡ್ಡ ಪ್ರಮಾಣದ ಮಣ್ಣು ಮತ್ತು ಬಂಡೆಕಲ್ಲುಗಳು ರೈಲ್ವೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ CM ಡಿಕೆ ಶಿವಕುಮಾರ್ ಸೂಚನೆ
Next Article
ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment