ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಗುರುಪೂರ್ಣಿಮೆ

2 months ago

32

0

ಉಡುಪಿ, ಆ.4: ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಗುರುಪೂರ್ಣಿಮೆ ಆಚರಿಸಲಾಯಿತು. ಸಂಸ್ಕ್ರತ ಮಹಾಪಾಠಶಾಲೆಯ ವೇದಾಂತ ಪ್ರಾಧ್ಯಾಪಕ ವಿದ್ವಾನ್ ನರಹರಿ ಆಚಾರ್ಯರು ಗುರುಪೂರ್ಣಿಮೆಯ ಮಹತ್ವದ ಬಗ್ಗೆ ವಿವರವಾಗಿ ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿದರು. ಇಂದಿರಾನಗರ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗಿರೀಶ್ ನಾಯ್ಕ, ಕುಕ್ಕಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾರತ್ನ ಮತ್ತು ಶಾಲೆಗಳ ಎಲ್ಲಾ ಶಿಕ್ಚಕರನ್ನು ಮತ್ತು ಸಂಸ್ಥೆಯ ಮಾತಾಜಿಯವರನ್ನು ಮಕ್ಕಳು ಗೌರವಿಸಿದರು. ಸಂಸ್ಥೆಯ ಉಪಾಧ್ಯಕ್ಷ ಪ್ರೊ. ಕಮಲಾಕ್ಷ ಮುಂತಾದವರು ಉಪಸ್ಥಿತರಿದ್ದರು. ಗುರುರಾಜ ಭಟ್ ವಂದಿಸಿದರು. The post ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಗುರುಪೂರ್ಣಿಮೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪಟ್ಲ ಯು.ಎಸ್. ನಾಯಕ್ ಪ್ರೌಢಶಾಲೆ: ಇಂಟರಾಕ್ಟ ಪದಗ್ರಹಣ
Next Article
ಕನ್ನಡ ಪುಸ್ತಕ ಪ್ರಾಧಿಕಾರ- ಮನೆಗೊಂದು ಗ್ರಂಥಾಲಯ; 10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment