ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2 months ago

31

0

ಉಡುಪಿ, ಆ.4: ಹೆಬ್ರಿಯ ಜವಾಹರ ನವೋದಯ ವಿದ್ಯಾಲಯದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿಯ ಪ್ರವೇಶಾತಿಗಾಗಿ ಆನ್‌ಲೈನ್ https://navodaya.gov.in ಅಥವಾ https://cbseitms.rcil.gov.in/nvs ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 7 ರವರೆಗೆ ವಿಸ್ತರಿಸಲಾಗಿದ್ದು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಾಲಾ ಕಚೇರಿ ದೂ.ಸಂ: 08253-251260 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ. The post ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕನ್ನಡ ಪುಸ್ತಕ ಪ್ರಾಧಿಕಾರ- ಮನೆಗೊಂದು ಗ್ರಂಥಾಲಯ; 10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ
Next Article
ಕ್ರಿಯೇಟಿವ್ ಪುಸ್ತಕ ಮನೆ: ಭರ್ಜರಿ ಆಫರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment