ಕ್ರಿಯೇಟಿವ್ ಪುಸ್ತಕ ಮನೆ: ಭರ್ಜರಿ ಆಫರ್

2 months ago

33

0

ಕಾರ್ಕಳ, ಆ.4: ಕಾರ್ಕಳದ ಜೋಡು ರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಮಾನ್ಸೂನ್ ಪ್ರಯುಕ್ತವಾಗಿ ಪುಸ್ತಕಗಳ ವಿಶೇಷ ರಿಯಾಯಿತಿಯೊಂದಿಗೆ ಭರ್ಜರಿ ಮಾರಾಟ ನಡೆಯುತ್ತಿದೆ. ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ 20% ರಿಯಾಯಿತಿ, 3 ಪುಸ್ತಕಗಳಿಗೆ 30% ರಿಯಾಯಿತಿ ಹಾಗೂ ಪುಸ್ತಕ ಮನೆ ಪ್ರಕಾಶನದ 5 ಅಥವಾ ಅದಕ್ಕಿಂತ ಹೆಚ್ಚಿನ ಪುಸ್ತಕಗಳಿಗೆ 50% ರಿಯಾಯಿತಿ. ಈ ವಿಶೇಷ ಕೊಡುಗೆ 15 ಆಗಸ್ಟ್ 2026ರವರೆಗೆ ಮಾತ್ರ. ಹೆಚ್ಚಿನ ಮಾಹಿತಿಗಾಗಿ: 9606474296 ಸಂಪರ್ಕಿಸಿ. The post ಕ್ರಿಯೇಟಿವ್ ಪುಸ್ತಕ ಮನೆ: ಭರ್ಜರಿ ಆಫರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Next Article
ರಥಬೀದಿ ಕಾಲೇಜು: ಎಸ್‌ಐಆರ್ ಮಾಹಿತಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment