ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ: ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್ ಚಾಲನೆ

2 months ago

27

0

ಮೈಸೂರು,ಆಗಸ್ಟ್,4,2026 (www.justkannada.in): ಅಷಾಢ ಮಾಸ ಇಂದು ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಚಿನ್ನದ ಪಲ್ಲಕ್ಕಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯ ಮೆರವಣಿಗೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು. ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ಮತ್ತು  ಸಂಸದ ಹಾಗೂ ರಾಜವಂಶಸ್ಥ ಯದುವೀರ್  ಒಡೆಯರ್ ಅವರು  ಒಟ್ಟಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಪಲ್ಲಕ್ಕಿ ಉತ್ಸವಕ್ಕೆ  ಚಾಲನೆ ನೀಡಿದರು. ದೇವಸ್ಥಾನದ ಸುತ್ತ ತಾಯಿಯ ಪಲ್ಲಕ್ಕಿ ಉತ್ಸವ ಪ್ರದಕ್ಷಿಣೆ ಹಾಕಲಿದ್ದು, ಪಲ್ಲಕ್ಕಿ ಉತ್ಸವಕ್ಕೆ ಕರ್ನಾಟಕ […] The post ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ: ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಯಾರಾದ್ರೂ ರಾಜೀನಾಮೆ ಕೊಟ್ರೆ ಕೆಲ ನಿಮಿಷದಲ್ಲಿ ಅಂಗೀಕಾರ- ಸಿಎಂ ಡಿಕೆ ಶಿವಕುಮಾರ್
Next Article
ಹಲೋ ಮಧು, ಖುಷಿಯಾಯ್ತು! ಸಚಿವರಿಗೆ ಕರೆ ಮಾಡಿದ ಕಾಗೋಡು ತಿಮ್ಮಪ್ಪ! ಬೇಳೂರು ಗೋಪಾಲಕೃಷ್ಣರಿಗೂ ಮಾತನಾಡಿದ್ರು!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment