ರಾಜ್ಯ ರಾಜಧಾನಿಯಲ್ಲಿ ಮಳೆಯ ರೌದ್ರನರ್ತನ: ಸಂಚಾರ ಅಸ್ತವ್ಯಸ್ತ, ಕರಾವಳಿ-ಮಲೆನಾಡಿಗೆ ಭಾರೀ ಮಳೆ ಮುನ್ಸೂಚನೆ

2 months ago

29

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಮತ್ತೆ ಅಬ್ಬರಿಸಿದ್ದು, ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಭಾರೀ ಮಳೆಯಾಗಿರುವ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸಂಜೆ ವೇಳೆಗೆ ಸುರಿದ ಮಳೆಯಿಂದ ಕೆ.ಆರ್. ಮಾರ್ಕೆಟ್, ಟೌನ್ ಹಾಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು, ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ವಾಹನ ಸವಾರರು ಗಂಟೆಗಟ್ಟಲೆ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡು ತೊಂದರೆ ಅನುಭವಿಸಿದರು. ನಗರದಲ್ಲಿ ಟ್ರಾಫಿಕ್ ಅಸ್ತವ್ಯಸ್ತ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನಗಳ ಸಂಚಾರ ನಿಧಾನಗೊಂಡಿತು. […] The post ರಾಜ್ಯ ರಾಜಧಾನಿಯಲ್ಲಿ ಮಳೆಯ ರೌದ್ರನರ್ತನ: ಸಂಚಾರ ಅಸ್ತವ್ಯಸ್ತ, ಕರಾವಳಿ-ಮಲೆನಾಡಿಗೆ ಭಾರೀ ಮಳೆ ಮುನ್ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹಣಕ್ಕಾಗಿ ಕಿರುಕುಳ ನೀಡಿ ವಿವಾಹಿತೆಯ ಕೊ*ಲೆ?: ಪತಿ, ಅತ್ತೆ, ನಾದಿನಿ ವಿರುದ್ಧ ಪ್ರಕರಣ ದಾಖಲು
Next Article
ಕಾರಣಗಿರಿಯಲ್ಲಿ ಮಹರ್ಷಿ ನಾರದರ ಸಂಸ್ಮರಣೆ: ಪತ್ರಿಕಾ ಕ್ಷೇತ್ರದ ಸಾಧಕರಿಗೆ ಪ್ರತಿಷ್ಠಿತ ‘ನಾರದ ಪುರಸ್ಕಾರ’ ಪ್ರದಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment