ಗುರುಪುರ-ಕೈಕಂಬ-ಬಿಸಿ ರೋಡ್ ರಾಜ್ಯ ಹೆದ್ದಾರಿಯಲ್ಲಿಯೂ ಗುಡ್ಡ ಕುಸಿತ: ಕಾಜಿಲದಲ್ಲಿ ರಸ್ತೆಗೆ ಉರುಳಿಬಿದ್ದ ಮಣ್ಣು, ಬಂಡೆ!

2 months ago

24

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ–ಕೈಕಂಬ–ಬಿ.ಸಿ.ರೋಡ್ ರಾಜ್ಯ ಹೆದ್ದಾರಿಯ ಗುರುಪುರ–ಕೈಕಂಬ ನಡುವಿನ ಕಾಜಿಲ ಪ್ರದೇಶದಲ್ಲಿ ಮಂಗಳವಾರ ಭಾರೀ ಮಳೆಯಿಂದ ಗುಡ್ಡ ಕುಸಿದು ಮಣ್ಣು ಹಾಗೂ ಬೃಹತ್ ಬಂಡೆಕಲ್ಲುಗಳು ರಸ್ತೆಗೆ ಉರುಳಿದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಪೊಳಲಿ ದ್ವಾರ ಸಮೀಪದ ಕಡಿದಾದ ತಿರುವಿನಲ್ಲಿರುವ ಎತ್ತರದ ಗುಡ್ಡದಿಂದ ಭಾರೀ ಪ್ರಮಾಣದ ಮಣ್ಣು ಹಾಗೂ ಮುರ ಬಂಡೆಗಳು ರಸ್ತೆಗೆ ಜಾರಿಬಿದ್ದವು. ಗುಡ್ಡದ ಮೇಲ್ಭಾಗದಲ್ಲಿದ್ದ ಕೆಲವು ಬೃಹತ್ ಮರಗಳು ಸಹ ಕುಸಿಯುವ […] The post ಗುರುಪುರ-ಕೈಕಂಬ-ಬಿಸಿ ರೋಡ್ ರಾಜ್ಯ ಹೆದ್ದಾರಿಯಲ್ಲಿಯೂ ಗುಡ್ಡ ಕುಸಿತ: ಕಾಜಿಲದಲ್ಲಿ ರಸ್ತೆಗೆ ಉರುಳಿಬಿದ್ದ ಮಣ್ಣು, ಬಂಡೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಂಟ್ವಾಳದಲ್ಲಿ ರೌದ್ರಾವತಾರ ತಗ್ಗಿಸಿ ಸಹಜ ಸ್ಥಿತಿಗೆ ಮರಳಿದ ನೇತ್ರಾವತಿ: ಆತಂಕದಲ್ಲಿದ್ದ ಆಲಡ್ಕ ಜನರಲ್ಲಿ ನಿಟ್ಟುಸಿರು
Next Article
SHOCKING | ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುರುವಾಗಿದೆ ಆತಂಕ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment