ಸಚಿವ ಸ್ಥಾನ ಸಿಗದ ಬೇಸರ: ‘ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಂಗ್ರೆಸ್ ದ್ರೋಹ ಮಾಡಿದೆ’ ಎಂದ ನಾರಾಯಣಸ್ವಾಮಿ

2 months ago

29

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವುದು ಜಿಲ್ಲೆಯ ಜನತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಡಿದ ಅನ್ಯಾಯ ಎಂದು ಅವರು ಆರೋಪಿಸಿದರು. ‘ಜಿಲ್ಲೆಗೆ ಸಚಿವ ಸ್ಥಾನ ಸಿಗಬೇಕಿತ್ತು’ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾರಾಯಣಸ್ವಾಮಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಸ್ಥಳೀಯ ಶಾಸಕರು ಸಾಕಷ್ಟು ಶ್ರಮಪಟ್ಟಿದ್ದಾರೆ. ಆದರೆ […] The post ಸಚಿವ ಸ್ಥಾನ ಸಿಗದ ಬೇಸರ: ‘ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಂಗ್ರೆಸ್ ದ್ರೋಹ ಮಾಡಿದೆ’ ಎಂದ ನಾರಾಯಣಸ್ವಾಮಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗೂಗಲ್ ಹುಡುಕಿ ದೇಹಕ್ಕೆ ಎಷ್ಟು ನೀರು ಬೇಕು ಎಂದು ಕುಡಿಯುವ ಕ್ರಮ ಕಳವಳಕಾರಿ: ರಾಘವೇಶ್ವರ ಶ್ರೀ
Next Article
Mission TEJAS KAS 2026: KPSC KAS Prelims Crash Course with Test Series

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment