ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

2 months ago

27

0

ಚಿಕ್ಕಮಗಳೂರು, ಆಗಸ್ಟ್ 04: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅತಿವೃಷ್ಟಿಯ ಹಿನ್ನೆಲೆ, ಕುದುರೆಮುಖ (Kudremukh) ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿನ ಎಲ್ಲಾ ಟ್ರೆಕ್ಕಿಂಗ್ (Trekking) ಮಾರ್ಗಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದ್ದು, ಪ್ರವಾಸಿಗರಿಗೆ ತೀವ್ರ ನಿರಾಶೆ ಮೂಡಿಸಿದೆ. ಏಕೆ ಟ್ರೆಕ್ಕಿಂಗ್ಗೆ ತಡೆ? ಕುದುರೆಮುಖ, ಬೆಳ್ತಂಗಡಿ ಹಾಗೂ ಕೆರೆಕಟ್ಟೆ ವಲಯಗಳ ವ್ಯಾಪ್ತಿಯಲ್ಲಿರುವ ಪ್ರಮುಖ ಸಾಹಸ ಪ್ರವಾಸಿ ಮಾರ್ಗಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಮಳೆಯಿಂದಾಗಿ ಬೆಟ್ಟ-ಗುಡ್ಡಗಳ ಹಾದಿಗಳು ಜಾರುತ್ತಿರುವುದು ಮಾತ್ರವಲ್ಲದೆ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಸ್ ಹತ್ತಲು ಹೋದ ಭಿಕ್ಷುಕನಿಗೆ ಕಾಲಿನಿಂದ ಒದ್ದ BMTC ಕಂಡಕ್ಟರ್ ಅಮಾನತು
Next Article
ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment