ಮುನಿಯಾಲ್ ಆಯುರ್ವೇದ: ಔಷಧೀಯ ಸಸ್ಯಗಳ ವಿತರಣೆ

2 months ago

38

0

ಮಣಿಪಾಲ, ಆ.5: ಗುರುಪೂರ್ಣಿಮೆ ಹಾಗೂ ವನಮಹೋತ್ಸವದ ಅಂಗವಾಗಿ ಮುನಿಯಾಲ್ ಆಯುರ್ವೇದ ಸಂಸ್ಥೆಯ ವತಿಯಿಂದ ಸಾರ್ವಜನಿಕರಿಗಾಗಿ ಉಚಿತ ಔಷಧೀಯ ಸಸ್ಯಗಳ ಸಸಿಗಳ ವಿತರಣಾ ಕಾರ್ಯಕ್ರಮ ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿರುವ ಸಂಸ್ಥೆಯ ಆವರಣದಲ್ಲಿ ನಡೆಯಿತು. ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ ಉದ್ಘಾಟಿಸಿದರು. ದ್ರವ್ಯಗುಣ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾಂತ ಭಟ್, ಆಡಳಿತಾಧಿಕಾರಿ ಯೋಗೀಶ್ ಶೆಟ್ಟಿ ಹಾಗೂ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಬೇವು, ಅಶೋಕ, ಬಿರಿಂದ, ನೆಲ್ಲಿ (ಆಮ್ಲ), ನೇರಳೆ, […] The post ಮುನಿಯಾಲ್ ಆಯುರ್ವೇದ: ಔಷಧೀಯ ಸಸ್ಯಗಳ ವಿತರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಪು ಸರಕಾರಿ ಕಾಲೇಜು: ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ
Next Article
ಗುರಿಯೆಡೆಗೆ ಬದ್ಧನಾಗಿ ಕೆಲಸ ಮಾಡುವ ವ್ಯಕ್ತಿ ಯಶಸ್ವಿ ನಾಯಕನಾಗಬಲ್ಲ: ನರೇಂದ್ರ ಎಸ್ ಗಂಗೊಳ್ಳಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment