ಪಂಡಿತ ಪ್ರಹ್ಲಾದಾಚಾರ್ಯ ಕಾನಡೆಗೆ ಭಂಡಾರಕೇರಿ ಮಠದ ಪ್ರಶಸ್ತಿ ಘೋಷಣೆ

2 months ago

29

0

ಉಡುಪಿ, ಆ.5: ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಕೃತ ಪಾಠಶಾಲೆಯ ವೇದಪಾಠ ಉಪನ್ಯಾಸಕ, ಪಂಡಿತ ಪ್ರಹ್ಲಾದಾಚಾರ್ಯ ಕಾನಡೆ ಅವರು ಉಡುಪಿ ಶ್ರೀ ಭಂಡಾರಕೇರಿ ಮಠ ಕೊಡ ಮಾಡುವ ಪ್ರತಿಷ್ಠಿತ ‘ಅಥರ್ವೋದ್ಘೋಷ ವಾಕ್ಪತಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪುರುಷೋತ್ತಮ ಕಾನಡೆ ಮತ್ತು ಪುಷ್ಪಾ ಅವರ ಪುತ್ರರಾದ ಪ್ರಹ್ಲಾದಾಚಾರ್ಯರು ಅಥರ್ವ ವೇದವನ್ನು 1994-2003ರವರೆಗೆ ಗುರುಗಳಾದ ವೇದಮೂರ್ತಿ ಶ್ರೀಧರಾಚಾರ್ಯ ಮತ್ತು ದಿನಕರ ಜೋಶಿ ಅವರಲ್ಲಿ ಅಧ್ಯಯನ ಮಾಡಿದ್ದಾರೆ. ಇದೀಗ ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಕೃತ ಪಾಠಶಾಲೆಯಲ್ಲಿ ಬೋಧಕರಾಗಿರುವುದು […] The post ಪಂಡಿತ ಪ್ರಹ್ಲಾದಾಚಾರ್ಯ ಕಾನಡೆಗೆ ಭಂಡಾರಕೇರಿ ಮಠದ ಪ್ರಶಸ್ತಿ ಘೋಷಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಂಟ್ಸ್ ಅಸೋಸಿಯೇಷನ್ ಆಫ್ ನಾರ್ತ್ ಅಮೇರಿಕಾ: “ದಿಬ್ಬಣ” ಮಹಾ ಅಧಿವೇಶನ; ರಾಜರ್ಷಿ ಕೆ. ವಾಸುದೇವ ಶೆಟ್ಟಿ ಭಾಗಿ
Next Article
ಸಚಿವರಾಗಿ ದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ | ಮದಕರಿ ವೃತ್ತದಲ್ಲಿ ಅದ್ದೂರಿ ಸ್ವಾಗತ 

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment