ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ:  ವಾಪಸ್ ಪಡೆದ ‘ಕೈ’ ಶಾಸಕ

2 months ago

39

0

ಬೆಂಗಳೂರು,ಆಗಸ್ಟ್,5,2026 (www.justkannada.in): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ  ತಮಗೆ ಮಂತ್ರಿಗಿರಿ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಇದೀಗ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಮತ್ತು ಹೈಕಮಾಂಡ್ ಮನವೊಲಿಕೆ ಬಳಿಕ ಶಾಸಕ ಯಶವಂತರಾಯಗೌಡ ಪಾಟೀಲ ರಾಜೀನಾಮೆ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಸಚಿವ ಸಂಪುಟ ವಿಸ್ತರಣೆ ಆಗಿದ್ದು ಸಚಿವ ಸ್ಥಾನ ಕೈತಪ್ಪಿದ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು. ನೂತನ ಸಚಿವರ […] The post ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ:  ವಾಪಸ್ ಪಡೆದ ‘ಕೈ’ ಶಾಸಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ  ಕೇಂದ್ರ ಸಚಿವ HDK
Next Article
ಮೂಲಸೌಕರ್ಯಗಳೊಂದಿಗೆ ಬೀದರ್ ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment