ಸುತಗಟ್ಟಿ ಗ್ರಾಮಸ್ಥರಿಗೆ ನಿರಾಳ: ಅರಣ್ಯ ಪ್ರದೇಶದಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ

2 months ago

28

0

ಹೊಸದಿಗಂತ ವರದಿ ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಸುತಗಟ್ಟಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿ ಬೋನಿನಲ್ಲಿ ಸೆರೆಹಿಡಿದಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಕತಿ ಅರಣ್ಯ ವಲಯಕ್ಕೆ ಹೊಂದಿಕೊಂಡಿರುವ ಸುತಗಟ್ಟಿ ಗ್ರಾಮದ ಅರಣ್ಯ ಭಾಗದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚಿರತೆಯೊಂದು ಸಂಚರಿಸುವುದು ಗ್ರಾಮಸ್ಥರು ಹಾಗೂ ವಾಹನ ಸವಾರರ ಕಣ್ಣಿಗೆ ಬಿದ್ದಿತ್ತು. ವಾಹನ ಸವಾರರೊಬ್ಬರು ಈ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು […] The post ಸುತಗಟ್ಟಿ ಗ್ರಾಮಸ್ಥರಿಗೆ ನಿರಾಳ: ಅರಣ್ಯ ಪ್ರದೇಶದಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಾಳೆಯಿಂದ ಲಾಲ್‌ಬಾಗ್ ಫ್ಲವರ್ ಶೋ: ಹೂವಿನ ರೂಪದಲ್ಲಿ ಅನಾವರಣಗೊಳ್ಳಲಿದೆ ಗಂಗ ಸಾಮ್ರಾಜ್ಯದ ಗತವೈಭವ‌
Next Article
ರೈತರಿಗೆ ಸಿಗಬೇಕಾದ ಎಲ್ಲಾ ಪರಿಹಾರ ಒದಗಿಸಲು ಸರ್ಕಾರ ಬದ್ಧ: ಸಚಿವ ಟಿ.ರಘುಮೂರ್ತಿ ಭರವಸೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment