‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ಎಸ್.ನಾಯ್ಕ ನೇಮಕ

2 months ago

17

0

ಹೊಸದಿಗಂತ ವರದಿ ಕಾರವಾರ: ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನದ ಸಂದೇಶ ಸಾರುವ ಭಾರತೀಯ ಜನತಾ ಪಕ್ಷದ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಕರ್ನಾಟಕದಲ್ಲಿ ವೇಗ ನೀಡಲು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರನ್ನು ರಾಜ್ಯ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ರೂಪಾಲಿ ಎಸ್.ನಾಯ್ಕ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿದ್ದು, ಈ ಸಮಿತಿಯಲ್ಲಿ ಶಾಸಕರಾದ ಹರೀಶ್ ಪೂಂಜಾ, ಬಸವರಾಜ್ ಹಾಗೂ ಲಿಂಗರಾಜ್ ಪಾಟೀಲ್ ಸಹ ಸಂಚಾಲಕರಾಗಿದ್ದಾರೆ. ಸಂಚಾಲಕಿಯಾಗಿ ನೇಮಕಗೊಂಡ ತರುವಾಯ […] The post ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ಎಸ್.ನಾಯ್ಕ ನೇಮಕ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
2029ಕ್ಕೆ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡುವುದೇ ಕಾಂಗ್ರೆಸ್ ಗುರಿ: ಸಚಿವ ಪಿ.ಎಂ.ನರೇಂದ್ರಸ್ವಾಮಿ
Next Article
ದೇಹ, ಮನಸ್ಸು, ಆತ್ಮದ ಸಮತೋಲನವೇ ಮನುಷ್ಯನ ನಿಜವಾದ ಆರೋಗ್ಯ: ರಾಘವೇಶ್ವರ ಶ್ರೀ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment