ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌ ಸಿಗಲ್ಲ?: ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ

2 months ago

25

0

ದೇಶದಲ್ಲಿ ಮಾನ್ಯ ವಿಮೆ ಇಲ್ಲದೆ ಸಂಚರಿಸುತ್ತಿರುವ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಕ್ರಮವೊಂದನ್ನು ಪ್ರಸ್ತಾಪಿಸಿದೆ. ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಪೂರೈಕೆಯನ್ನು ನಿರಾಕರಿಸುವ ಕುರಿತು ಪ್ರಾಯೋಗಿಕ ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹಾಗೂ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI)ಕ್ಕೆ ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ. ದೇಶದ ರಸ್ತೆಗಳಲ್ಲಿ ಕಡ್ಡಾಯ ಮೋಟಾರು ವಾಹನ ವಿಮೆಯ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ಗೆ ಕೌಂಟ್‌ಡೌನ್‌: ವಿಮಾನ, ಹೋಟೆಲ್ ಬುಕ್ಕಿಂಗ್‌ಗೆ ವಿಶೇಷ ಆಫರ್‌
Next Article
Recruitment: 201 ಹುದ್ದೆಗಳಿಗೆ ಅರ್ಜಿ ಆಹ್ವಾನ, 45 ಸಾವಿರ ರೂಪಾಯಿ ವೇತನ; ಕನ್ನಡಿಗರಿಗೆ ಕೇಂದ್ರ ಸರ್ಕಾರದಲ್ಲಿ ಭರ್ಜರಿ ಅವಕಾಶ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment