ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು

2 months ago

25

0

ಮಂಡ್ಯ, ಆಗಸ್ಟ್ 5: ವಿವಾಹಿತೆಯ ಕಿರುಕುಳದಿಂದ ಮನನೊಂದ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಗಂಜಿಗೆರೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. 24 ವರ್ಷದ ಯುವಕ ಹರೀಶ್ ಮೃತ ದುರ್ದೈವಿಯಾಗಿದ್ದು, ತನ್ನ ಜಮೀನಿನಲ್ಲಿರುವ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಕುಟುಂಬಸ್ಥರು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಹರೀಶ್ ಮತ್ತು ದೀಪಿಕಾ ನಡುವಿನ ಪರಿಚಯ ಮೃತ ಯುವಕ ಹರೀಶ್ (24) ಅವರು ಗಂಜಿಗೆರೆ ಕೊಪ್ಪಲು ಗ್ರಾಮದ ನಿವಾಸಿಯಾಗಿದ್ದು, ಸ್ಥಳೀಯವಾಗಿ ಕೃಷಿ ಮತ್ತು ಸಣ್ಣಪುಟ್ಟ ಗುತ್ತಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
Next Article
ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಹಂತಕ್ಕೆ: 16.30 ಲಕ್ಷ ಮತದಾರರು ಪತ್ತೆಯಾಗಿಲ್ಲ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment