ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ

2 months ago

15

0

ಕಲಬುರಗಿ, ಆಗಸ್ಟ್ 5: ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್. ಪಾಟೀಲ್ (BR Patil) ಅವರು ರಾಜ್ಯ ನೀತಿ ಆಯೋಗದ (State Policy Commission) ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರನ್ನು ಕಡೆಗಣಿಸಲಾಗಿದೆ ಎಂಬ ಕಾರಣಕ್ಕೆ ತೀವ್ರ ಮನಸ್ಥಾಪಕ್ಕೆ ಒಳಗಾಗಿರುವ ಅವರು, ತಮ್ಮ ಅಸಮಾಧಾನವನ್ನು ಸಮರ್ಥವಾಗಿ ವ್ಯಕ್ತಪಡಿಸಿದ್ದು, ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ರಾಜೀನಾಮೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಹಂತಕ್ಕೆ: 16.30 ಲಕ್ಷ ಮತದಾರರು ಪತ್ತೆಯಾಗಿಲ್ಲ!
Next Article
ನಿಮ್ಮ ಮನೆ, ದೇವಾಲಯ ಕಾಪಾಡಿಕೊಂಡಂತೆ, ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಡಿಕೆಶಿ ಕರೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment