ಸಚಿವ ಸ್ಥಾನ ಸಿಗದ ಹಿನ್ನೆಲೆ: ಇಂದು ಬಂಗಾರಪೇಟೆ ಬಂದ್

2 months ago

15

0

ಕೋಲಾರ,ಆಗಸ್ಟ್,6,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಸಚಿವ ಸ್ಥಾನ ಸಿಗದ ಶಾಸಕರ ಅಸಮಾಧಾನ ಮುಂದುವರೆದಿದೆ. ಕೋಲಾರ ಚಿಕ್ಕಬಳ್ಳಾಪುರದಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಇಂದು ಬಂಗಾರಪೇಟೆ  ಪಟ್ಟಣವನ್ನ ಬಂದ್ ಮಾಡಲಾಗಿದೆ. ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಭುಗಿಲೆದ್ದಿದ್ದು . ಇಂದು ಬಂಗಾರಪೇಟೆ ಬಂದ್‌ಗೆ ಬೆಂಬಲಿಗರು ಹಾಗೂ ಕಾರ್ಯಕರ್ತರು ಕರೆ ನೀಡಿವೆ. ತುರ್ತು ಸೇವೆ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಿದ್ದು ಅಂಗಡಿಮುಂಗಟ್ಟುಗಳು ಮುಚ್ಚಿವೆ. ಸಚಿವ ಸಂಪುಟ ವಿಸ್ತರಣೆ ವೇಳೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ […] The post ಸಚಿವ ಸ್ಥಾನ ಸಿಗದ ಹಿನ್ನೆಲೆ: ಇಂದು ಬಂಗಾರಪೇಟೆ ಬಂದ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
Justkannada Impact: ಕಬಿನಿ ನೀರು ಮಾಲಿನ್ಯ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತನಿಖಾ ಸಮಿತಿ ರಚನೆಗೆ ಆದೇಶ
Next Article
450 ರೂಪಾಯಿಯಲ್ಲಿ ಜೋಗ್​ ಫಾಲ್ಸ್​ ನೋಡ್ಕೊಂಡು ಬರ್ಬೋದು, ಯಾರೆಲ್ಲಾ ಹೋಗ್ಬೋದು ಗೊತ್ತಾ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment