ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ | ಕೊಚ್ಚಿಯಲ್ಲಿ ಮೋಸ್ಟ್‌ ವಾಂಟೆಂಡ್‌ ಆರೋಪಿ ಉಮರ್ ಫಾರೂಕ್ ಅರೆಸ್ಟ್‌

2 months ago

21

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೋಸ್ಟ್‌ ವಾಂಟೆಡ್ ಆರೋಪಿ ಉಮರ್‌ ಫಾರೂಕ್‌ ಎಂ. ಆರ್‌ರನ್ನು ಕೊಚ್ಚಿಯಲ್ಲಿ ಬಂಧಿಸಲಾಗಿದೆ. ಎನ್‌ಐಎ ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಉಮರ್‌ ಫಾರೂಕ್‌ನನ್ನು ಬಂಧಿಸಿದ್ದು, ಈವರೆಗೂ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ನಾಲ್ಕು ಲಕ್ಷ ರೂಪಾಯಿ ಬಹುಮಾನ ಘೋಷಣೆ ಉಮ್ಮರ್ ಫಾರೂಕ್ ವಿರುದ್ಧ ಈ ಹಿಂದೆ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು […] The post ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ | ಕೊಚ್ಚಿಯಲ್ಲಿ ಮೋಸ್ಟ್‌ ವಾಂಟೆಂಡ್‌ ಆರೋಪಿ ಉಮರ್ ಫಾರೂಕ್ ಅರೆಸ್ಟ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
2027ರ ಐಸಿಸಿ ಏಕದಿನ ವಿಶ್ವಕಪ್ ಅರ್ಹತಾ ಸಮರ: 36 ದೇಶಗಳು, ಕೇವಲ 4 ಅಂತಿಮ ಸ್ಥಾನಗಳು!
Next Article
ಇಂದಿನಿಂದ ಆ.17ರವರೆಗೆ ಲಾಲ್‌ಬಾಗ್‌ನಲ್ಲಿ ಫ್ಲವರ್‌ಶೋ : ಟಿಕೆಟ್‌ ದರ ಎಷ್ಟು?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment