ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

2 months ago

34

0

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಸಂಕಷ್ಟ ಮತ್ತಷ್ಟು ಗಂಭೀರವಾಗುವ ಲಕ್ಷಣಗಳು ಕಾಣಿಸುತ್ತಿವೆ. ಪ್ರಕರಣದ ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಬೆನ್ನಲ್ಲೇ, ಇನ್ನಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ. ಪ್ರಕರಣದ ಎ8 ಆರೋಪಿ ರವಿಶಂಕರ್ ಹಾಗೂ ಎ10 ಆರೋಪಿ ವಿನಯ್ ಪರ ವಕೀಲರು ತಮ್ಮ ಕಕ್ಷಿದಾರರನ್ನೂ ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಭಾಪತಿ ಹುದ್ದೆ ತೊರೆಯಲು ಮುಂದಾದ ಬಸವರಾಜ ಹೊರಟ್ಟಿ!
Next Article
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಬಂಧನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment