ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಬಂಧನ

2 months ago

27

0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದ ಎಂ.ಆರ್. ಉಮರ್ ಫಾರೂಕ್‌ನನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಿದೆ. ಈ ಬಂಧನದೊಂದಿಗೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಪ್ರಕರಣದಲ್ಲಿ ಒಟ್ಟು 27 ಆರೋಪಿಗಳನ್ನು ಗುರುತಿಸಲಾಗಿದ್ದು, ಉಳಿದ ಇಬ್ಬರ ಬಂಧನಕ್ಕಾಗಿ ಎನ್‌ಐಎ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಎನ್‌ಐಎ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಉಮರ್ ಫಾರೂಕ್ ಕೇರಳದ ಕೊಚ್ಚಿಯಲ್ಲಿ ತಲೆಮರೆಸಿಕೊಂಡಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ
Next Article
ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment