ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆ

2 months ago

24

0

ಬೆಂಗಳೂರು: ಸೆಪ್ಟೆಂಬರ್ 14ರಂದು ನಾಡಿನಾದ್ಯಂತ ಆಚರಿಸಲಾಗುವ ಗಣೇಶ ಹಬ್ಬದ ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿರ್ಮಿತ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡದೆ, ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪತಿ ಪೂಜಿಸಲು ಪ್ರೇರೇಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಕಾರ್ಯದರ್ಶಿಯವರಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಗಣೇಶ ಪರಿಸರ (ಮಣ್ಣಿನಿಂದ)ದಿಂದ ಹುಟ್ಟಿದ ದೇವರಾಗಿದ್ದು, ಜಲ ಮೂಲಗಳ ಸಂರಕ್ಷಣೆಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಬಂಧನ
Next Article
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment