ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

2 months ago

27

0

ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಎದುರಿಸುತ್ತಿರುವ ಬಹುಚರ್ಚಿತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಎ-14 ಆರೋಪಿ ಪ್ರದೋಷ್ ತನ್ನನ್ನು *ಮಾಫಿ ಸಾಕ್ಷಿ*ಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಈ ಬೆಳವಣಿಗೆ ಪ್ರಕರಣದ ತನಿಖೆ ಮತ್ತು ವಿಚಾರಣೆಯಲ್ಲಿ ಹೊಸ ತಿರುವು ನೀಡುವ ಸಾಧ್ಯತೆ ಮೂಡಿಸಿದೆ. ಪ್ರದೋಷ್ ಸಲ್ಲಿಸಿರುವ ಅರ್ಜಿಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಸತ್ಯವನ್ನು ನ್ಯಾಯಾಲಯದ ಮುಂದೆ ಹೇಳಲು ಸಿದ್ಧನಿರುವುದಾಗಿ ತಿಳಿಸಿದ್ದಾನೆ. ಇದೇ ಕಾರಣಕ್ಕಾಗಿ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿದ್ದಾನೆ. ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆ
Next Article
ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment