ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

2 months ago

60

0

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ. ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಂದಿನ ಹವಾಮಾನ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!
Next Article
ಮಧುಸೂದನ್ ಹೇರೂರು ದಂಪತಿಗಳಿಗೆ ಸನ್ಮಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment