ಆಗಸ್ಟ್ -ಸೆಪ್ಟಂಬರ್ ಮಾಹೆಯ ಪಡಿತರ ಒಂದೇ ಬಾರಿಗೆ ವಿತರಣೆ : ಪ್ರತ್ಯೇಕ ಬಯೋಮೆಟ್ರಿಕ್ ಕಡ್ಡಾಯ

2 months ago

42

0

ಉಡುಪಿ, ಆ.6: ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂತ್ಯೋದಯ ಮತ್ತು ಆದ್ಯತಾ (ಬಿ.ಪಿ.ಎಲ್.) ಪಡಿತರ ಚೀಟಿದಾರರಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಪ್ರಸ್ತುತ ಆಗಸ್ಟ್ – 2026 ರ ಮಾಹೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರವನ್ನು ಒಂದೇ ಬಾರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲಾಗುವುದು. ಪಡಿತರ ಚೀಟಿದಾರರು ಎರಡು ತಿಂಗಳ ಧಾನ್ಯವನ್ನು ಪಡೆಯಲು ತಾಂತ್ರಿಕ ದಾಖಲೀಕರಣಕ್ಕಾಗಿ 2 ಬಾರಿ ಪ್ರತ್ಯೇಕವಾಗಿ ಬಯೋ ಮೆಟ್ರಿಕ್ ನೀಡುವುದು ಕಡ್ಡಾಯವಾಗಿರುತ್ತದೆ. ಈ ಸಂಬಂಧ ಅಂತ್ಯೋದಯ ಪ್ರತಿ ಪಡಿತರ ಚೀಟಿಗೆ […] The post ಆಗಸ್ಟ್ -ಸೆಪ್ಟಂಬರ್ ಮಾಹೆಯ ಪಡಿತರ ಒಂದೇ ಬಾರಿಗೆ ವಿತರಣೆ : ಪ್ರತ್ಯೇಕ ಬಯೋಮೆಟ್ರಿಕ್ ಕಡ್ಡಾಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತೋನ್ಸೆ (ಕೆಮ್ಮಣ್ಣು) ಗ್ರಾಮ ಪಂಚಾಯತ್: ಸಾರ್ವಜನಿಕರ ಅಹವಾಲು ಸ್ವೀಕಾರ
Next Article
ತೆಂಕನಿಡಿಯೂರು ಕಾಲೇಜು: ಹೆಚ್ಐವಿ/ ಏಡ್ಸ್ ಜಾಗೃತಿ ಕಾರ್ಯಕ್ರಮ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment