ನೆಲಮಂಗಲದಲ್ಲಿ ದರೋಡೆ ಯತ್ನ: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ಮಾಲೀಕನ ಮೇಲೆ ಫೈರಿಂಗ್

2 months ago

44

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದಂಗಡಿ ಮಾಲೀಕನ ಮೇಲೆ ದರೋಡೆಕೋರರ ಗ್ಯಾಂಗ್​​ ಫೈರಿಂಗ್ ನಡೆಸಿ, ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯ ಜ್ಯುವೆಲರಿ ಅಂಗಡಿಯಲ್ಲಿ ನಡೆದಿದೆ. ಘಟನೆಯ ವಿವರ: ಡಾಬಸ್‌ಪೇಟೆಯ ಪ್ರಮುಖ ರಸ್ತೆಯಲ್ಲಿರುವ ಪ್ರೇಮ್ ಶಿವ ಜ್ಯುವೆಲ್ಲರಿ ಶಾಪ್‌ಗೆ ಅಪರಿಚಿತ ದುಷ್ಕರ್ಮಿಗಳು ಗ್ರಾಹಕರ ಸೋಗಿನಲ್ಲಿ ಒಳಪ್ರವೇಶಿಸಿದ್ದಾರೆ. ಒಳಗೆ ಬಂದ ತಕ್ಷಣ ಚಿನ್ನಾಭರಣಗಳನ್ನು ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಜ್ಯುವೆಲ್ಲರಿ ಶಾಪ್ ಮಾಲೀಕ ಪುನ್ನಾರಾಮ್ ದರೋಡೆಕೋರರನ್ನು ತಡೆಯಲು ಮುಂದಾಗಿದ್ದಾರೆ. […] The post ನೆಲಮಂಗಲದಲ್ಲಿ ದರೋಡೆ ಯತ್ನ: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ಮಾಲೀಕನ ಮೇಲೆ ಫೈರಿಂಗ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮೈಸೂರಿನಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರ 75ನೇ ಹುಟ್ಟುಹಬ್ಬ ಆಚರಣೆ
Next Article
ಎಲ್ಲಾ ಹಿರಿಯರು ಒಟ್ಟಿಗೇ ಹೋದರೆ ಹೇಗೆ?: ಭಾರತೀಯ ಟೆಸ್ಟ್ ತಂಡದ ಭವಿಷ್ಯದ ಬಗ್ಗೆ ರಹಾನೆ ಆತಂಕ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment