ಸೂರಿಕುಮೇರು: ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದ ಕಾರು, ಒಂದೇ ಕುಟುಂಬದ ಆರು ಮಂದಿಗೆ ಗಾಯ

2 months ago

21

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ–75ರ ಸೂರಿಕುಮೇರು ಸಮೀಪ ಗುರುವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮಕ್ಕಳೂ ಸೇರಿ ಆರು ಮಂದಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಮಧ್ಯದ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಒಂದೇ ಕುಟುಂಬದ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ಸುರಕ್ಷಿತವಾಗಿ ಹೊರತೆಗೆದು […] The post ಸೂರಿಕುಮೇರು: ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದ ಕಾರು, ಒಂದೇ ಕುಟುಂಬದ ಆರು ಮಂದಿಗೆ ಗಾಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿತ್ರದುರ್ಗ: ಆ.11 ರಿಂದ 15 ರವರೆಗೆ ‘ಹರ್-ಘರ್ ತಿರಂಗ’ ಅಭಿಯಾನ; ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ
Next Article
ಬಿ.ಸಿ.ರೋಡು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ: ಒರ್ವ ದಾರುಣ ಸಾ*ವು, ಇನ್ನೋರ್ವನ ಸ್ಥಿತಿ ಗಂಭೀರ‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment