ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು

2 months ago

32

0

ಬೆಂಗಳೂರು, ಆಗಸ್ಟ್ 6: ಬೆಂಗಳೂರಿನ ಜೆ.ಪಿ. ನಗರ (JP Nagar) ವ್ಯಾಪ್ತಿಯ ಸಾರಕ್ಕಿ ಜಂಕ್ಷನ್ (Sarakkai Junction) ಬಳಿ ನಿರ್ಮಾಣ ಹಂತದ ಕಟ್ಟಡವೊಂದರಿಂದ ಬಿದ್ದು 25 ವರ್ಷದ ಯುವಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಸಾರಕ್ಕಿ ನಿವಾಸಿಯಾದ ಮಹದೇವಸ್ವಾಮಿ (Mahadevaswamy) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಆತ ಕಟ್ಟಡವೇರಿದ್ದು, ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಎಲ್ಲಿ ಮತ್ತು ಯಾವಾಗ? ಬೆಂಗಳೂರಿನ ಜೆ.ಪಿ. ನಗರದ ಸಾರಕ್ಕಿ ಜಂಕ್ಷನ್ ಬಳಿಯ ನಿರ್ಮಾಣ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Indian Railway Recruitment: ರೈಲ್ವೆಯಲ್ಲಿ ಕೆಲಸ ಮಾಡಲು ಬಯಸುವವರಿಗೆ ಬಂಪರ್ ನ್ಯೂಸ್​! 4,098 ಹುದ್ದೆಗಳ ನೇಮಕಾತಿ
Next Article
ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment