ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ

2 months ago

25

0

ಬೆಂಗಳೂರು, ಆ.06: “ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಿವಕುಮಾರ್ ಅವರು ಮಾತನಾಡಿದರು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?
Next Article
ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment