ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್

2 months ago

26

0

ಚಿಕ್ಕಮಗಳೂರು, ಆಗಸ್ಟ್ 6: ಕರ್ನಾಟಕದ ಅತಿ ಎತ್ತರದ ಶಿಖರವಾದ ಮುಳ್ಳಯ್ಯನಗಿರಿ (Mullayanagiri) ಮಾರ್ಗದಲ್ಲಿ ಚಲಿಸುತ್ತಿದ್ದ ಬೈಕ್ (Bike) ಒಂದರ ಮೇಲೆ ಬೃಹತ್ ಗಾತ್ರದ ಮರವೊಂದು ಬುಡಸಮೇತ ಉರುಳಿ ಬಿದ್ದ ಭೀಕರ ಘಟನೆ ನಡೆದಿದೆ. ಅದೃಷ್ಟವಶಾತ್, ಬೈಕ್ ಸವಾರನು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಎಲ್ಲಿ, ಯಾವಾಗ, ಹೇಗೆ? ಚಿಕ್ಕಮಗಳೂರು (Chikkamagaluru) ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಗೆ ಸಾಗುವ ದಾರಿಯಲ್ಲಿರುವ ಚನ್ನಗೋಡನಹಳ್ಳಿ (Channagodanahalli) ಕ್ರಾಸ್ ಬಳಿ ಈ ಅವಘಡ ಸಂಭವಿಸಿದೆ. ಬೈಕ್ ಸವಾರನು ಸಾಮಾನ್ಯ ವೇಗದಲ್ಲಿ ತನ್ನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಿನಿಮಾ ಸ್ಟೈಲ್‌ನಲ್ಲಿ ದರೋಡೆಗೆ ಯತ್ನ: ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ
Next Article
ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment