ಕೊಡಗು | ಹಾಡಹಗಲೇ ಕಾಫಿ ತೋಟದಲ್ಲಿ ರೈತ ಮಹಿಳೆ ಮೇಲೆ ಚಿರತೆ ದಾಳಿ

2 months ago

45

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದ ಬಳಿ ರೈತ ಮಹಿಳೆ ಮೇಲೆ ಚಿರತೆ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಲೀಲಾ ಎನ್ನುವವರ ಮೇಲೆ ಚಿರತೆ ದಾಳಿ ಮಾಡಿದೆ. ಮಹಿಳೆಯ ಕಿವಿ, ದವಡೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಮಹಿಳೆಯು ಚಿರತೆಯನ್ನು ನೋಡಿದ ತಕ್ಷಣ ಜೋರಾಗಿ ಕಿರುಚಿದ್ದು, ಇತರ ಕಾರ್ಮಿಕರು ಸಹಾಯಕ್ಕೆ ಧಾವಿಸಿದ್ದಾರೆ. ಮಹಿಳೆಯನ್ನು ರಕ್ಷಣೆ ಮಾಡಿದ್ದು, ಗಾಯಾಳುವನ್ನು ಗೋಣಿಕೊಪ್ಪ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದೆ. ಚಿಕಿತ್ಸೆಯಲ್ಲಿರುವ ಲೀಲಾ ಪ್ರಾಣಾಪಾಯದಿಂದ […] The post ಕೊಡಗು | ಹಾಡಹಗಲೇ ಕಾಫಿ ತೋಟದಲ್ಲಿ ರೈತ ಮಹಿಳೆ ಮೇಲೆ ಚಿರತೆ ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕುಕ್ಕರ್‌ನಲ್ಲಿ ಮಾಡಿದ್ರೆ ಪಲಾವ್‌ ಎಲ್ಲ ಪೊಂಗಲ್‌ ಆಗಿಬಿಡತ್ತಾ? ಪಾತ್ರೆಯಲ್ಲಿ ಅಡುಗೆ ಮಾಡೋಕೆ ಟಿಪ್ಸ್‌ ಇಲ್ಲಿದೆ
Next Article
ಆಷಾಢ ಮಾಸದ ಕಡೆಯ ಶುಕ್ರವಾರ: ಚಾಮುಂಡಿ ತಾಯಿಗೆ ಲಕ್ಷ್ಮೀ ಅಲಂಕಾರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment