ಮಹಿಳೆಗೆ ಲೈಂಗಿಕ ದೌರ್ಜನ್ಯ | ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್

2 months ago

41

0

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿಸುವುದಾಗಿ ಬೆದರಿಕೆಯೊಡ್ಡಿದ ಆರೋಪದಲ್ಲಿ ಗೋಪಾಲ ಜೋಶಿ ಎಂಬಾತನ ವಿರುದ್ಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಗಸ್ಟ್ 6ರಂದು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಬಿಎನ್‌ಎಸ್‌ ಸೆಕ್ಷನ್ 75(2) (ಲೈಂಗಿಕ ದೌರ್ಜನ್ಯ) ಮತ್ತು ಸೆಕ್ಷನ್ 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಾವು ಸಮಾಜ ಸೇವಕಿ ಎಂದು ಹೇಳಿಕೊಂಡಿರುವ ದೂರುದಾರ ಮಹಿಳೆ, ತಮ್ಮ ದೂರಿನಲ್ಲಿ; ಆರೋಪಿಯು […] The post ಮಹಿಳೆಗೆ ಲೈಂಗಿಕ ದೌರ್ಜನ್ಯ | ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿದ್ಯಾರ್ಥಿ ಸಂಘಟನೆಯ ನಾಯಕಿ ಮೇಲೆ ಶಾಹಿ ಎರಚಿದ ಕಿಡಿಗೇಡಿಗಳು ; ‘ಶಾಹಿಯಿಂದಲೇ ನಮ್ಮ ಭವಿಷ್ಯ ಬರೆಯುತ್ತೇವೆ’ ಎಂದ ನೇಹಾ ಬೋರಾ
Next Article
ದೆಹಲಿ ಯುವಜನರ ಹೋರಾಟ ಕ್ರಾಂತಿಯಾಗಿ ರೂಪುಗೊಳ್ಳಬೇಕಿದೆ  : ಶಿವಸುಂದರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment