ಬೊಫೋರ್ಸ್ ಹಗರಣ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ರದ್ದು

2 months ago

25

0

ಬಹುಕಾಲದಿಂದ ಬಾಕಿ ಉಳಿದಿದ್ದ ಬೊಫೋರ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಹಿಂದೂಜಾ ಸಹೋದರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿದ್ದ ದೆಹಲಿ ಹೈಕೋರ್ಟ್‌ನ 2005ರ ತೀರ್ಪನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ. ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ಡಿವಾಲಾ ಹಾಗೂ ವಿನೋದ್ ಕೆ. ಚಂದ್ರನ್ ಅವರಿದ್ದ ಪೀಠವು ಪ್ರಕರಣದ ವಿಚಾರಣೆ ನಡೆಸಿದೆ. ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ, ಅರ್ಜಿಯನ್ನು ಮುಂದುವರಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿದ್ದು, ಅರ್ಜಿಯನ್ನು ವಜಾಗೊಳಿಸಿದೆ. 1986ರಲ್ಲಿ ಭಾರತ ಸರ್ಕಾರ ಸ್ವೀಡನ್‌ನ […] The post ಬೊಫೋರ್ಸ್ ಹಗರಣ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ರದ್ದು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಲುವರಾಯಸ್ವಾಮಿ – ನರೇಂದ್ರಸ್ವಾಮಿ ಅವರಿಗೆ ನಾಳೆ ಅದ್ಧೂರಿ ಸ್ವಾಗತ : ತ್ಯಾಗರಾಜು
Next Article
” ಕ್ಷಮೆ” ಎಂಬ ಭಾವದ ಸುತ್ತ……

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment