ದಾವಣಗೆರೆ : ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

2 months ago

46

0

ದಾವಣಗೆರೆ,ಆ. 7 : ಪ್ರಸಕ್ತ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ ಸಂವರ್ಧನೆ, ಕಲೆ ಸಂವರ್ಧನೆ, ಕಲೆ,ಸಂಗೀತ,ಜಾನಪದ,ನೃತ್ಯ ಕಲಾಪ್ರಕಾರಗಳನ್ನು ಉಳಿಸಿ,ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ,ಸಂಸ್ಥೆಗಳಿಗೆ  ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕಾಗಿ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದ ರ್ಶನಕ್ಕೆ ಸಹಾಯಧನ ನೀಡಲಾಗುವುದು.  sevasindhu.karnataka.gov.in  ಮುಖಾಂತರ  ಆಗಸ್ಟ್ 20 […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
” ಕ್ಷಮೆ” ಎಂಬ ಭಾವದ ಸುತ್ತ……
Next Article
ಪಿಒಪಿ ಗಣೇಶ ಮೂರ್ತಿ? ಮಧುಬಂಗಾರಪ್ಪರಿಗೆ ಅದ್ದೂರಿ ಸ್ವಾಗತ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment