ಅಭ್ಯಾಸ ಪಂದ್ಯಕ್ಕೂ ಮುನ್ನ ಗಿಲ್‌ಗೆ ಗಾಯ: ಕೆಎಲ್ ರಾಹುಲ್‌ಗೆ ಟೀಮ್ ಇಂಡಿಯಾ ಜವಾಬ್ದಾರಿ

2 months ago

48

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀಲಂಕಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಅಭ್ಯಾಸ ಪಂದ್ಯ ಆರಂಭಕ್ಕೂ ಮುನ್ನವೇ ಸಣ್ಣ ಆಘಾತ ಎದುರಿಸಿದೆ. ಭಾರತ ಹಾಗೂ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ನಡುವಿನ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ನಿಯಮಿತ ನಾಯಕ ಶುಭ್‌ಮನ್ ಗಿಲ್ ಗಾಯದ ಕಾರಣದಿಂದ ಮೊದಲ ದಿನ ಕಣಕ್ಕಿಳಿಯಲಿಲ್ಲ. ಅವರ ಅನುಪಸ್ಥಿತಿಯಲ್ಲಿ ಅನುಭವಿ ಆಟಗಾರ ಕೆಎಲ್ ರಾಹುಲ್ ತಂಡದ ನಾಯಕತ್ವ ವಹಿಸಿ ಭಾರತವನ್ನು ಮುನ್ನಡೆಸಿದ್ದಾರೆ. ಅಭ್ಯಾಸದ ವೇಳೆ ಬೆರಳಿಗೆ ಗಾಯ ಅಭ್ಯಾಸ ಪಂದ್ಯಕ್ಕೆ ಮುನ್ನ ನಡೆದ ನೆಟ್ ಸೆಷನ್‌ನಲ್ಲಿ ಬ್ಯಾಟಿಂಗ್ […] The post ಅಭ್ಯಾಸ ಪಂದ್ಯಕ್ಕೂ ಮುನ್ನ ಗಿಲ್‌ಗೆ ಗಾಯ: ಕೆಎಲ್ ರಾಹುಲ್‌ಗೆ ಟೀಮ್ ಇಂಡಿಯಾ ಜವಾಬ್ದಾರಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಬಿಡ್ತಾರಾ?: ಬಿಗ್ ಟ್ರೇಡ್ ಕುರಿತು ಭವಿಷ್ಯ ನುಡಿದ ಆರ್. ಅಶ್ವಿನ್
Next Article
ವರ್ಲ್ಡ್ ಪ್ಯಾಡೆಲ್ ಲೀಗ್ ಸೀಸನ್ 4ಕ್ಕೆ ಜಾಗತಿಕ ಬ್ರ್ಯಾಂಡ್‌ಗಳ ಬೆಂಬಲ!

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment