ಅನ್ನಂ ಬ್ರಹ್ಮ ಮಾಲಿಕೆ | ಹೆಚ್ಚೆಚ್ಚು ಆಹಾರ ಸ್ವೀಕಾರ ಮೃತ್ಯುವಿಗೆ ಹೆಚ್ಚೆಚ್ಚು ಹತ್ತಿರವಾದಂತೆ: ಶ್ರೀ ರಾಘವೇಶ್ವರ ಸ್ವಾಮೀಜಿ

2 months ago

27

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರತಿಯೊಬ್ಬ ಮನುಷ್ಯನಿಗೂ ಇಷ್ಟು ಬಾರಿ ಉಸಿರಾಟ ಎಂದು ವಿಧಿ ಮೊದಲೇ ನಿಗದಿಸಿದಂತೆ, ಪ್ರತಿಯೊಬ್ಬ ಮನುಷ್ಯನಿಗೂ ಅವನ ಜೀವಿತಾವಧಿಯಲ್ಲಿ ಇಷ್ಟು ಆಹಾರ ಸ್ವೀಕರಿಸಬಹುದು ಎಂದು ವಿಧಿ ಬರೆದಿರುತ್ತದೆ. ದೀರ್ಘ ಉಸಿರಾಟದ ಮೂಲಕ ಹೆಚ್ಚು ಕಾಲ ಜೀವಿಸಬಹುದು. ಹಾಗೆಯೇ ಅಗತ್ಯಕ್ಕಿಂತ ಹೆಚ್ಚೆಚ್ಚು ಆಹಾರ ಸ್ವೀಕರಿಸಿದಂತೆ ಅವನು ಮೃತ್ಯುವಿಗೆ ಹೆಚ್ಚೆಚ್ಚು ಹತ್ತಿರವಾಗುತ್ತಾ ಸಾಗುತ್ತಾನೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ’ಅನ್ನಬ್ರಹ್ಮ ಚಾತುರ್ಮಾಸ್ಯ’ದ […] The post ಅನ್ನಂ ಬ್ರಹ್ಮ ಮಾಲಿಕೆ | ಹೆಚ್ಚೆಚ್ಚು ಆಹಾರ ಸ್ವೀಕಾರ ಮೃತ್ಯುವಿಗೆ ಹೆಚ್ಚೆಚ್ಚು ಹತ್ತಿರವಾದಂತೆ: ಶ್ರೀ ರಾಘವೇಶ್ವರ ಸ್ವಾಮೀಜಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬರ ನಿರ್ವಹಣೆ ಸಭೆ: ಮಳೆ ಮಾಪಕಗಳ ದುರಸ್ತಿಗೆ ಸಚಿವ ಟಿ. ರಘುಮೂರ್ತಿ ಖಡಕ್ ಸೂಚನೆ
Next Article
UPSC Current Affairs Quiz – 7 August 2026 | Daily Prelims Quiz

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment