ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ

2 months ago

46

0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆಗೆ ಅಕ್ಷರಶಃ ತತ್ತರಿಸಿದೆ. ಹಲವು ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಶನಿವಾರ (ಆಗಸ್ಟ್ 8) ಹಾಗೂ ಭಾನುವಾರ (ಆಗಸ್ಟ್ 9) ಕೂಡ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು-ಮಿಂಚಿನೊಂದಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಂಗ್ಲಿಷ್ ತರಗತಿ 09 | Advance Vocabulary, Idioms, Phrases, Phrasal Verbs | ವಿಜಯೀಭವ ಉಪನ್ಯಾಸ ಸರಣಿ
Next Article
ವೆಬ್‌ಸಿರೀಸ್‌ ನೋಡಿ ಪತ್ನಿ ಹ*ತ್ಯೆ: 12.75 ಲಕ್ಷ ರೂ. ಹಣದೊಂದಿಗೆ ಪರಾರಿಯಾದ ಟೆಕ್ಕಿ ಅರೆಸ್ಟ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment