ಮಳೆಯಿಂದ ಹಾನಿಗೊಳಗಾದ ಬೆಳೆಗಳ ವೀಕ್ಷಣೆ ಮಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ

2 months ago

26

0

ಮೈಸೂರು ,ಆಗಸ್ಟ್,7,2026 (www.justkannada.in): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾದ ಕೃಷಿ ಭೂಮಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಾರಿ ಕ್ಷೇತ್ರದಲ್ಲಿ ಅಧಿಕಾರಿಗಳ ಮಾಹಿತಿ ಪ್ರಕಾರ ಹುಣಸೂರು ತಾಲ್ಲೂಕೊಂದರಲ್ಲೇ ಸುಮಾರು 21 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಕೊರತೆಯಿಂದ ಹೊಗೆಸೊಪ್ಪು ಬೆಳೆ ಇಳುವರಿ ಕಡಿಮೆಯಾಗಿದೆ. […] The post ಮಳೆಯಿಂದ ಹಾನಿಗೊಳಗಾದ ಬೆಳೆಗಳ ವೀಕ್ಷಣೆ ಮಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹೊರಟ್ಟಿ ಹೃದಯ ವೈಶಾಲ್ಯತೆ ಶ್ಲಾಘನೀಯ: ಬದಲಿ ವ್ಯವಸ್ಥೆವರೆಗೂ ಅವರನ್ನೇ ಮುಂದುವರಿಸಲು ಶಿಫಾರಸ್ಸು- ಸಿಎಂ ಡಿಕೆಶಿ
Next Article
ಮೈಸೂರು: ನೂತನ ಆಂಬ್ಯುಲೆನ್ಸ್ ಸೇವೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment