ಮೈಸೂರು: ನೂತನ ಆಂಬ್ಯುಲೆನ್ಸ್ ಸೇವೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ

2 months ago

30

0

ಮೈಸೂರು, ಆಗಸ್ಟ್, 7,2026 (www.justkannada.in): ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ತುರ್ತು ಚಿಕಿತ್ಸಾ ಸೇವೆಯನ್ನು ಜನರಿಗೆ ಶೀಘ್ರವಾಗಿ ತಲುಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆಯ ವತಿಯಿಂದ ಮೈಸೂರಿನಲ್ಲಿ ನೂತನ ಆಂಬುಲೆನ್ಸ್ ಗಳ ಸೇವೆಗೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಆಂಬುಲೆನ್ಸ್ ಸೇವೆಯ ವಿಸ್ತರಣೆಯಿಂದ ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಣೆ ಕಾರ್ಯ ಇನ್ನಷ್ಟು ಪರಿಣಾಮಕಾರಿಯಾಗಲಿದೆ […] The post ಮೈಸೂರು: ನೂತನ ಆಂಬ್ಯುಲೆನ್ಸ್ ಸೇವೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಳೆಯಿಂದ ಹಾನಿಗೊಳಗಾದ ಬೆಳೆಗಳ ವೀಕ್ಷಣೆ ಮಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ
Next Article
ಯೋಗ ಸ್ಪರ್ಧೆಯಲ್ಲಿ ಪ್ರೇರಣಾ ಸಾನ್ವಿ ಸಾಧನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment