ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ

2 months ago

39

0

ಉಡುಪಿ, ಆ.8: ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷರಾದ ಅಲೋಕ್ ಕುಮಾರ್ ಭೇಟಿ ನೀಡಿ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು‌. ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಪ್ರಾಂತ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್ವೆಲ್, ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್., ವಿಎಚ್.ಪಿ. ನಾಯಕರಾದ ವಿಷ್ಣುಮೂರ್ತಿ ಆಚಾರ್ಯ, ದಿನೇಶ್ ಮೆಂಡನ್, ಚೇತನ್ ಪೆರಲ್ಕೆ, ಮಧುಕರ ಮುದ್ರಾಡಿ ಉಪಸ್ಥಿತರಿದ್ದರು. The post ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಯೋಗ ಸ್ಪರ್ಧೆಯಲ್ಲಿ ಪ್ರೇರಣಾ ಸಾನ್ವಿ ಸಾಧನೆ
Next Article
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment