ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲಯನ್ಸ್ ಸ್ಮಾರ್ಟ್ ಬಜಾರ್: ಜನಾರ್ದನ್ ಕೊಡವೂರು

2 months ago

26

0

ಉಡುಪಿ, ಆ. 8: ಸ್ಥಳೀಯ ಆಹಾರ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಿಲಯನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದು ಪತ್ರಕರ್ತ ಜನಾರ್ದನ್ ಕೊಡವೂರು ಅಭಿಪ್ರಾಯಪಟ್ಟರು. ಗುರುವಾರ ಉಡುಪಿಯ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ನಡೆದ ಆಟಿಡೊಂಜಿ ದಿನದ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಗರ ಕೇಂದ್ರಿತ ವಾಣಿಜ್ಯ ಸಂಸ್ಥೆಯೊಂದು ತುಳುನಾಡಿನ ಸಾಂಪ್ರದಾಯಿಕ ಆಚರಣೆಗೆ ಆದ್ಯತೆ ನೀಡಿರುವುದು ಸಂತಸದ ವಿಷಯವಾಗಿದೆ ಎಂದರು. ಒಂದೇ ಸೂರಿನಡಿ ಸ್ಥಳೀಯ 43 ಬಗೆಯ […] The post ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲಯನ್ಸ್ ಸ್ಮಾರ್ಟ್ ಬಜಾರ್: ಜನಾರ್ದನ್ ಕೊಡವೂರು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ, ಅಧ್ಯಕ್ಷರಾಗಿ ಪ್ರೊ. ಶಂಕರ್ ಆಯ್ಕೆ
Next Article
ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment