ಡಾ.ಎಚ್‌ ಸಿಎಂಗೆ ಸಿಗದ ಮಂತ್ರಿ ಸ್ಥಾನ: ಮೈಸೂರು ಪ್ರಾಂತ್ಯದಲ್ಲಿ ದಲಿತ ನಾಯಕತ್ವಕ್ಕೆ ಪೆಟ್ಟು

2 months ago

28

0

ಮೈಸೂರು,ಆಗಸ್ಟ್,8,2026 (www.justkannada.in):  ಹಳೆಯ ಮೈಸೂರು ಪ್ರಾಂತ್ಯದಲ್ಲಿ ದಲಿತ ಸಮುದಾಯದ ಹಿರಿಯ ನಾಯಕರೆನ್ನಿಸಿಕೊಂಡಿರುವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳದಿರುವುದು ಮೈಸೂರು ಭಾಗದ ದಲಿತ ನಾಯಕತ್ವಕ್ಕೆ ದೊಡ್ಡ ಪೆಟ್ಟು ನೀಡಿದೆ. ಕಳೆದ 2016ರಲ್ಲಿ ಸಿದ್ದರಾಮಯ್ಯ ಅವರ ಸಂಪುಟದಿಂದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಕೈಬಿಟ್ಟಿದ್ದಕ್ಕಾಗಿ 2018ರ ಚುನಾವಣೆಯಲ್ಲಿ ಬೆಲೆತೆತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ, ಮುಂದಿನ ಚುನಾವಣೆಯಲ್ಲಿ ಅದು ಪುನರಾವರ್ತನೆಯಾಗುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರ ಜೊತೆ ನಾಲ್ಕು ದಶಕಗಳಿಂದಲೂ ಹೆಜ್ಜೆ ಹಾಕುತ್ತಾ, ಅವರ ಎಡ-ಬಲದಂತೆ ಗುರುತಿಸಿಕೊಂಡಿರುವ ಡಾ.ಎಚ್.ಸಿ.ಮಹದೇವಪ್ಪ  […] The post ಡಾ.ಎಚ್‌ ಸಿಎಂಗೆ ಸಿಗದ ಮಂತ್ರಿ ಸ್ಥಾನ: ಮೈಸೂರು ಪ್ರಾಂತ್ಯದಲ್ಲಿ ದಲಿತ ನಾಯಕತ್ವಕ್ಕೆ ಪೆಟ್ಟು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಂಪುಟದಲ್ಲಿ ಶಾಸಕಿ ಅನ್ನಪೂರ್ಣರಿಗೆ ಅವಕಾಶ ನೀಡೋದು ಹೈಕಮಾಂಡ್ ಗೆ ಬಿಟ್ಟಿದ್ದು- ಸಚಿವ ಎಂ.ಬಿ ಪಾಟೀಲ್
Next Article
ವ್ಯಕ್ತಿ ಅಪಹರಿಸಿ ದರೋಡೆ ಪ್ರಕರಣ:  ಆರೋಪಿಗಳು ಅಂದರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment