ರಾಘವೇಶ್ವರ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ಹಾಲಕ್ಕಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಸಮರ್ಪಣೆ

2 months ago

35

0

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗೋಕರ್ಣದ ಅಶೋಕೆಯಲ್ಲಿರುವ ಶ್ರೀರಾಮಚಂದ್ರಾಪುರ ಮೂಲ ಮಠದಲ್ಲಿ ನಡೆಯುತ್ತಿರುವ ಶ್ರೀ ರಾಘವೇಶ್ವರ ಸ್ವಾಮೀಜಿಯವರ ಅನ್ನಬ್ರಹ್ಮ ಚಾತುರ್ಮಾಸ್ಯದ ಸಂದರ್ಭ ಶನಿವಾರ ಹಾಲಕ್ಕಿ ಸಮಾಜದವರಿಂದ ಸ್ವರ್ಣ ಪಾದುಕಾ ಪೂಜೆ ನೆರವೇರಿತು. ಪರಂಪರಾಗತವಾಗಿ ಶ್ರೀರಾಮಚಂದ್ರಾಪುರ ಮಠಕ್ಕೆ ನಡೆದುಕೊಳ್ಳುತ್ತಿರುವ ಹಾಲಕ್ಕಿ ಸಮಾಜದವರು ಸಮರ್ಪಿಸಿದ ಸ್ವರ್ಣಪಾದುಕಾ ಪೂಜೆಯನ್ನು ಸ್ವೀಕರಿಸಿ ಮಾತನಾಡಿದ ಶ್ರೀಗಳು, ಹಾಲಕ್ಕಿ ಸಮಾಜದವರು ಶ್ರೀಮಠದ ಕೆಕ್ಕಾರು ಶಾಖಾ ಮಠಕ್ಕೆ ಪರಂಪರೆಯಿಂದ ತಮ್ಮ ಶ್ರದ್ಧಾಭಕ್ತಿಗಳನ್ನು ಸಲ್ಲಿಸುತ್ತಾ ಬಂದಿದ್ದು. ಅದರಲ್ಲಿ ತಮ್ಮ ಹಿತವನ್ನು ಕಂಡಿದ್ದಾರೆ. ಹಾಲಕ್ಕಿ ಸಮಾಜದ ಜೊತೆ ಶ್ರೀಮಠ ಸದಾ […] The post ರಾಘವೇಶ್ವರ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ಹಾಲಕ್ಕಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಸಮರ್ಪಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಯಚೂರು ಡಿಸಿ ಕಚೇರಿಯಲ್ಲಿ ಬರ ಪರಿಸ್ಥಿತಿ ಸಭೆ: ಬೆಳೆ ನಾಶದ ಭೀಕರತೆ ಬಿಚ್ಚಿಟ್ಟ ಸಚಿವ ಅಜಯ್ ಧರ್ಮಸಿಂಗ್
Next Article
ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಜನರ ಸಮಸ್ಯೆಗೆ ಸರ್ಕಾರ ನೆರವಾಗುತ್ತಿಲ್ಲ: ಗೋವಿಂದ ಕಾರಜೋಳ ಆಕ್ರೋಶ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment