ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ

2 months ago

25

0

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ 31 ವರ್ಷದ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ವೈಟ್‌ಫೀಲ್ಡ್ ನಿವಾಸಿ ಹಾಗೂ ಉದ್ಯಮಿಯ ಪುತ್ರ ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿರುವ ಯುವಕ. ನಿನ್ನೆ ಬೆಳಗ್ಗೆ ಶಿವಗಂಗೆ ಬೆಟ್ಟ ಹತ್ತಲು ತೆರಳಿದ್ದ ಅವರು ಬಳಿಕ ಮನೆಗೆ ವಾಪಸ್ ಆಗದಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ. ಅದ್ವೈತ್ ಐದು ದಿನಗಳ ಹಿಂದೆ ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ರಾಯಲ್ ಎನ್‌ಫೀಲ್ಡ್ ಬೈಕ್‌ವೊಂದನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ
Next Article
ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment